K Annamalai: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ 10ಕ್ಕೂ ಹೆಚ್ಚು ಅಪರಾಧ ಪ್ರಕರಣ; ಸ್ಪಷ್ಟೀಕರಣ ಕೇಳಿದ ಚುನಾವಣಾ ಆಯೋಗ
ಕರ್ನಾಟಕದ ಸಿಂಗಂ ಎಂದು ಜನಪ್ರಿಯಗೊಂಡಿದ್ದ ಮಾಜಿ ಐಪಿಎಸ್ ಅಧಿಕಾರಿ ಅವರ ನಾಪಪತ್ರಕ್ಕೆ ಚುನಾವಣಾ ಆಯೋಗ ತಡೆ ನೀಡಿ, ಬಳಿಕ ಅಂಗೀಕರಿಸಿದೆ. ಕಳೆದ ಎರಡು ದಿನಗಳ ಹಿಂದೆ ಅರವಕುರಚಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಅವರು ನಾಮಪತ್ರ ಸಲ್ಲಿಸಿದ್ದರು. ಸೈಕಲ್ ಸವಾರಿ ಮೂಲಕ ಅವರು ನಾಮಪತ್ರ ಸಲ್ಲಿಸಿದ್ದು, ವಿಶೇಷವಾಗಿತ್ತು