ಆಂಧ್ರಪ್ರದೇಶದಲ್ಲಿ ತಿತ್ಲಿ ಚಂಡಮಾರುತದಿಂದ ಆಗಿರುವ ಹಾನಿಯ ದೃಶ್ಯಗಳು

ಆಂಧ್ರಪ್ರದೇಶದಲ್ಲಿ ಇಂದು ಮುಂಜಾನೆ ತಿತ್ಲಿ ಚಂಡಮಾರುತ ಅಪ್ಪಳಿಸಿದೆ. ಘಂಟೆಗೆ 140-160ಕಿ.ಮೀ ವೇಗವಾಗಿ ಗಾಳಿ ಬೀಸುತ್ತಿದ್ದು, ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ವಿದ್ಯುತ್​ ಕಂಬ, ಮರಗಳು ನೆಲಕ್ಕೆ ಉರುಳಿದ್ದು ಅಪಾರ ಹಾನಿ ಸಂಭವಿಸಿದೆ.

  • News18
  • |
First published: