Anubrata Mondal: 20 ಸಾವಿರ ದನಗಳ ಕಳ್ಳಸಾಗಣೆ ಪ್ರಕರಣದಲ್ಲಿ ಟಿಎಂಸಿ ನಾಯಕ ಬಂಧನ; ಸಿಬಿಐನಿಂದ ಅರೆಸ್ಟ್

ಪಾರ್ಥ ಚಟರ್ಜಿ ಬಂಧನದ ನಂತರ ಟಿಎಂಸಿ ಪಕ್ಷಕ್ಕೆ ಮತ್ತೊಂದು ಆಘಾತ ಎದುರಾಗಿದೆ. 40 ಪುಟಗಳ ಚಾರ್ಜ್ ಶೀಟ್​ನಲ್ಲಿ ಟಿಎಂಸಿಯ ಬಿರ್ಭುಮ್ ಜಿಲ್ಲಾಧ್ಯಕ್ಷ ಮೊಂಡಾಲ್​ಗೆ ಜಾನುವಾರು ಕಳ್ಳಸಾಗಣೆದಾರರಿಂದ ಹಣವನ್ನು ಸಾಗಿಸುವಲ್ಲಿ ಹೊಸೈನ್ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

First published: