ಜಮ್ಮುವಿನಲ್ಲಿ ವೈಷ್ಣೋದೇವಿ ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ವೊಂದು ಬೆಂಕಿ ಅನಾಹುತಕ್ಕೆ ತುತ್ತಾಗಿದ್ದು, 4 ಮಂದಿ ಸಾವನ್ನಪ್ಪಿದ್ದು, 22 ಮಂದಿ ಬೆಂಕಿಗೆ ಆಹುತಿ ಆಗಿರುವ ದಾರುಣ ಘಟನೆ ನಡೆದಿದೆ.
2/ 8
ಬಸ್ ಕತ್ರಾದಿಂದ ಜಮ್ಮುವಿಗೆ ಹೋಗುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಖರ್ಮಲ್ ಪ್ರದೇಶದಲ್ಲಿ ಬಸ್ ಹೊತ್ತು ಉರಿದಿದ್ದು, ಘಟನೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ
3/ 8
ಪೊಲೀಸರ ಪ್ರಕಾರ, ಪ್ರಾಥಮಿಕ ತನಿಖೆಯಲ್ಲಿ, ಬಸ್‌ನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನಲೆ ಈ ಅನಾಹುತ ನಡೆದಿದೆ. ಬೆಂಕಿ ಕೆನ್ನಾಲಿಗೆ ತೀವ್ರವಾಗಿ ಚಾಚಿದ್ದ ಹಿನ್ನಲೆ ಪ್ರಯಾಣಿಕರನ್ನು ಉಳಿಸಲು ಸಾಧ್ಯವಾಗಲಿಲ್ಲ
4/ 8
ನಾಲ್ವರು ಸಾವನ್ನಪ್ಪಿದ್ದು, ಗಾಯಾಳುಗೊಂಡ ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಕೆಲವರ ಸ್ಥಿತಿ ಚಿಂತಾಜನಕವಾಗಿದೆ.
5/ 8
ಈ ಮೊದಲು ಇದು ಉಗ್ರರ ಘಟನೆ ಎಂದು ಪರಿಗಣಿಸಲಾಗಿತ್ತು. ಆದರೆ, ಇದು ಭಯೋತ್ಪಾದಕರ ಕೃತ್ಯ ಅಲ್ಲ ಎಂದು ವರದಿ ಆಗಿದೆ.
6/ 8
ಇನ್ನು ಘಟನೆ ಸಂಬಂಧ ಮಾತನಾಡಿರುವ ಪೊಲೀಸ್ ಅಧಿಕಾರಿಗಳು, ಘಟನೆ ತಿಳಿದಾಕ್ಷಣ ತಕ್ಷಣಕ್ಕೆ ರಕ್ಷಣೆಗೆ ಮುಂದಾಗಲಾಯಿತು
7/ 8
ಈ ಘಟನೆಯಲ್ಲಿ ಯಾವುದೇ ಸ್ಫೋಟಕಗಳನ್ನು ಬಳಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿಲ್ಲ ಆದರೆ ವಿಧಿವಿಜ್ಞಾನ ತಂಡವು ತನಿಖೆಯಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.
8/ 8
ಈ ಘಟನೆಯನ್ನು ಪ್ರತ್ಯಕ್ಷದರ್ಶಿಗಳು ಹೇಳುವಂತೆ ಬಸ್‌ಗೆ ಬೆಂಕಿ ಹೊತ್ತಿಕೊಂಡ ತಕ್ಷಣ ಜನರು ಬಸ್‌ನಿಂದ ಇಳಿದು ಓಡಲಾರಂಭಿಸಿದರು. ಬಸ್ಸಿನೊಳಗೆ ಬೆಂಕಿ ಎಷ್ಟು ವೇಗವಾಗಿ ವ್ಯಾಪಿಸಿತು ಎಂದರೆ ಅವನರನ್ನು ರಕ್ಷಿಸುವುದು ಕಷ್ಟವಾಯಿತು. ಎಲ್ಲಾ ಪ್ರಯಾಣಿಕರು ಬಸ್ ನಿಂದ ಹೊರಬರುವಷ್ಟರಲ್ಲಿ 4 ಮಂದಿ ಸಾವನ್ನಪ್ಪಿದ್ದರು.