ಕಳೆದ 24 ಗಂಟೆಗಳಲ್ಲಿ ಬಿಹಾರದ ಎಂಟು ಜಿಲ್ಲೆಗಳಲ್ಲಿ ಸಿಡಿಲು ಬಡಿದು ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
2/ 7
ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಾವಿನ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ.
3/ 7
ಮೃತರ ನೇರ ಸಂಬಂಧಿಕರಿಗೆ ನಾಲ್ಕು ಲಕ್ಷ ರೂ. ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ.
4/ 7
ಕೈಮೂರ್ ಜಿಲ್ಲೆಯಲ್ಲಿ ಸಿಡಿಲು ಬಡಿದು ಅತಿ ಹೆಚ್ಚು ಏಳು ಸಾವುಗಳು ವರದಿಯಾಗಿದ್ದು, ನಂತರ ಭೋಜ್‌ಪುರ ಮತ್ತು ಪಾಟ್ನಾದಲ್ಲಿ ತಲಾ ನಾಲ್ಕು ಸಾವಾಗಿದೆ.
5/ 7
ಜಹಾನಾಬಾದ್, ಅರ್ವಾಲ್, ರೋಹ್ತಾಶ್, ಸಿವಾನ್ ಮತ್ತು ಔರಂಗಾಬಾದ್‌ನಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.
6/ 7
ಸಂತ್ರಸ್ತ ಕುಟುಂಬಗಳಿಗೆ ನನ್ನ ಸಂತಾಪ. ಮೃತರ ಸಂಬಂಧಿಕರಿಗೆ ತಕ್ಷಣವೇ ನಾಲ್ಕು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಿಎಂ ಮಂಗಳವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದ್ದಾರೆ.
7/ 7
ಹವಾಮಾನ ವೈಪರೀತ್ಯದ ಸಂದರ್ಭದಲ್ಲಿ ಜಾಗರೂಕರಾಗಿರಿ ಮತ್ತು ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸಲಹೆಗಳನ್ನು ಪಾಲಿಸುವಂತೆ ಅವರು ಜನರಿಗೆ ಮನವಿ ಮಾಡಿದರು.
First published:
17
Bihar: ಬಿಹಾರದಲ್ಲಿ ಸಿಡಿಲು ಬಡಿದು 24 ಗಂಟೆಯಲ್ಲಿ 20 ಮಂದಿ ಸಾವು