Vat: ವ್ಯಾಟ್​ ಕಡಿತಗೊಳಿಸಿದ ದೆಹಲಿ ಸರ್ಕಾರ; ಪೆಟ್ರೋಲ್​ ಬೆಲೆಯಲ್ಲಿ ಭಾರೀ ಇಳಿಕೆ​

ದೆಹಲಿ ಸರ್ಕಾರ ಬುಧವಾರ ಪೆಟ್ರೋಲ್ (Petrol) ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು (Vat) 8 ರೂಪಾಯಿಗಳಷ್ಟು ಕಡಿಮೆ ಮಾಡಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ದೆಹಲಿ ಸಂಪುಟ ಸಭೆಯಲ್ಲಿ (Delhi Cabinet Meeting) ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಇದರೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆ ಇಳಿಕೆಯಾಗಿದೆ. ಹೊಸ ದರಗಳು ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿವೆ.

First published: