Uttarakhandದಲ್ಲಿ ಕಮರಿಗೆ ಬಿದ್ಧ ಬಸ್; 14 ಮಂದಿ ಸಾವು: ಪ್ರಧಾನಿ ಸಂತಾಪ

ಉತ್ತರಾಖಂಡದ (Uttarakhand) ಚಂಪಾವತ್ ಜಿಲ್ಲೆಯ ಸುಖಿಧಾಂಗ್ ರೀತಾ ಸಾಹಿಬ್ ರಸ್ತೆಯ (Sukhidang Reetha Sahib Road ) ಬಳಿ ವಾಹನವೊಂದು ಕಮರಿಗೆ ಬಿದ್ದ ಪರಿಣಾಮ 14 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅಪಘಾತದಲ್ಲಿ ಮತ್ತಿಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆಯ ತಂಡವು ರಕ್ಷಣಾ ಮತ್ತು ಪರಿಹಾರ ಕಾರ್ಯಕ್ಕಾಗಿ ಸ್ಥಳಕ್ಕೆ ಧಾವಿಸಿದೆ.

First published: