2024 ಲೋಕಸಭಾ ಚುನಾವಣೆಗೆ ಉತ್ತರ ಪ್ರದೇಶದಿಂದ TMC ಸ್ಪರ್ಧೆ; Mamata Banerjee
ಮುಂಬರುವ ಲೋಕಸಭಾ ಚಚುನಾವಣಣೆಯಲ್ಲಿ ಬಿಜೆಪಿ (BJP) ವಿರುದ್ಧ ಹೋರಾಡಲು ಎಲ್ಲಾ ಪಕ್ಷಗಳು ಒಂದಾಗಬೇಕಿದೆ. ಇದೇ ಹಿನ್ನಲೆ 2024ರ ಲೋಕಸಭಾ ಚುನಾವಣೆಗೆ (Lok Sabha) ತೃಣಮೂಲ ಕಾಂಗ್ರೆಸ್ (TMC) ಉತ್ತರ ಪ್ರದೇಶದಿಂದ ಸ್ಪರ್ಧಿಸಲಿದೆ ಎಂದು ಟಿಎಂಸಿ ನಾಯಕಿ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿಳಿಸಿದರು.
ಈ ಸಂಬಂಧ ಮಾತನಾಡಿದ ಅವರು, ಲೋಕಸಭೆ ಚುನಾವಣೆಗೆ ಟಿಎಂಸಿ ಉತ್ತರ ಪ್ರದೇಶದಲ್ಲಿ ಸ್ಪರ್ಧಿಸಲಿದೆ. 2024 ರ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ವಿರುದ್ಧ ಹೋರಾಡಲು ಎಲ್ಲಾ ಪ್ರಾದೇಶಿಕ ಪಕ್ಷಗಳು ಒಂದಾಗಬೇಕು ಎಂದು ಒತ್ತಾಯಿಸಿದರು.
2/ 5
2024ರಲ್ಲಿ ಎಲ್ಲಾ ಪ್ರಾದೇಶಿಕ ಪಕ್ಷಗಳು ಒಂದಾಗಬೇಕು, ಹೋರಾಡಬೇಕು ಮತ್ತು ಬಿಜೆಪಿಯನ್ನು ಸೋಲಿಸಬೇಕು ಎಂದು ನಾನು ಬಯಸುತ್ತೇನೆ ಎಂದು ಇದೇ ವೇಳೆ ತಿಳಿಸಿದರು. ಇದೇ ವೇಳೆ ಬಿಜೆಪಿ ತೊರೆದು ಏಳೆಂಟು ನಾಯಕರು ಟಿಎಂಸಿಗೆ ಸೇರಲು ಮುಂದಾಗಿದ್ದಾರೆ ಎಂದು ತಿಳಿಸಿದರು.
3/ 5
ಟಿಎಂಸಿ ಜನರೊಂದಿಗೆ ಕೆಲಸ ಮಾಡುವುದನ್ನು ನಂಬುತ್ತದೆ, ಏಜೆನ್ಸಿಗಳೊಂದಿಗೆ ಅಲ್ಲ. ದೆಹಲಿಯಲ್ಲಿ ನಾವು ಮೊದಲ ಕಾರ್ಯಕಾರಿ ಸಮಿತಿ ಸಭೆ ನಡೆಸುತ್ತೇವೆ ಎಂದರು.
4/ 5
ಇನ್ನು ಇದೇ ವೇಳೆ ಕೇಂದ್ರ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಕಾರ್ಮಿಕರು, ರೈತರು ಮತ್ತು ಸಾಮಾನ್ಯರಿಗೆ ಏನನ್ನೂ ಪ್ರಸ್ತಾಪಿಸಿಲ್ಲ ಎಂದು ಟೀಕಿಸಿದರು.
5/ 5
ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಖರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಬಿಜೆಪಿಯು ದಲ್ಲಾಳಿಗಳನ್ನು ಹೊಂದಿದೆ. ಪೆಗಾಸಸ್ಗಿಂದ ಹೆಚ್ಚು ಅಪಾಯಕಾರಿ ಎಂದರು.
First published:
15