ಕೊಲ್ಕತ್ತಾ ದುರ್ಗಾಪುರದಲ್ಲಿ ನೆಲೆಸಿರುವ ಬೆರಳೆಣಿಕೆಯ ಯುವಕರು ವಿಚಿತ್ರ ವ್ಯಸನದ ದಾಸರಾಗಿದ್ದಾರೆ. ಎಲ್ಲರಿಗೂ ಆಘಾತ ನೀಡುವಂತೆ, ಕಳೆದ ಕೆಲವು ದಿನಗಳಲ್ಲಿ ದುರ್ಗಾಪುರದ ವಿವಿಧ ಭಾಗಗಳಾದ ದುರ್ಗಾಪುರ ಸಿಟಿ ಸೆಂಟರ್, ಬಿಧಾನನಗರ, ಬೆನಚಿಟಿ ಮತ್ತು ಮುಚಿಪಾರ, ಸಿ ವಲಯ, ಎ ವಲಯಗಳಲ್ಲಿ ಸುವಾಸನೆಯ ಕಾಂಡೋಮ್‌ಗಳ ಮಾರಾಟವು ತೀವ್ರವಾಗಿ ಹೆಚ್ಚಾಗಿದೆ.