Republic Day: ಗಣರಾಜ್ಯೋತ್ಸವ ಎಂದರೇನು? ಜನವರಿ 26ರಂದೇ ಏಕೆ ಆಚರಿಸಲಾಗುತ್ತದೆ?

ಗಣರಾಜ್ಯೋತ್ಸವ ಪ್ರತಿಯೊಬ್ಬ ಭಾರತೀಯನಿಗೂ ಹಬ್ಬವಿದ್ದಂತೆ ಪ್ರತಿಯೊಬ್ಬರೂ ಗಣರಾಜ್ಯೋತ್ಸವವನ್ನು ಆಚರಿಸುತ್ತಾರೆ. ಈ ವರ್ಷ ನಾವು 74ನೇ ವರ್ಷದ ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ರಾಷ್ಟ್ರಾದ್ಯಂತ ಜನವರಿ 26 ರಂದು ಗಣರಾಜ್ಯೋತ್ಸವವನ್ನು ಜನ ಸಂಭ್ರಮಿಸುತ್ತಾರೆ. ಆಯಾ ರಾಜ್ಯಗಳ ರಾಜ್ಯಪಾಲರು ಧ್ವಜಾರೋಹಣ ಮಾಡುತ್ತಾರೆ.

First published: