Modi Gift: ವಿದೇಶಿ ನಾಯಕರಿಗೆ ಮೋದಿ ಕೊಟ್ಟ ಉಡುಗೊರೆಗಳೇನು ಗೊತ್ತೇ?

ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಡರಾತ್ರಿ ಜಪಾನ್ ಪ್ರವಾಸ ಮುಗಿಸಿ ನವದೆಹಲಿಗೆ ವಾಪಸಾಗಿದ್ದಾರೆ. ಟೋಕಿಯೊದಲ್ಲಿ ಕ್ವಾಡ್ ಶೃಂಗಸಭೆಯ ನಂತರ, ಪಿಎಂ ಮೋದಿ ಅವರು ಯುಎಸ್ ಅಧ್ಯಕ್ಷ ಜೋ ಬಿಡೆನ್, ಜಪಾನ್ ಪಿಎಂ ಫ್ಯೂಮಿಯೊ ಕಿಶಿಡಾ ಮತ್ತು ಆಸ್ಟ್ರೇಲಿಯಾದ ಹೊಸ ಪಿಎಂ ಆಂಥೋನಿ ಅಲ್ಬನೀಸ್ ಅವರನ್ನು ವಿವಿಧ ಸಂದರ್ಭಗಳಲ್ಲಿ ಭೇಟಿಯಾದರು. ಈ ವೇಳೆ ಮೂವರು ನಾಯಕರಿಗೆ ಪ್ರಧಾನಿ ಉಡುಗೊರೆಯನ್ನೂ ನೀಡಿದರು. ಅಮೇರಿಕಾ, ಜಪಾನ್ ಮತ್ತು ಆಸ್ಟ್ರೇಲಿಯಾ ರಾಷ್ಟ್ರಗಳ ಮುಖ್ಯಸ್ಥರಿಗೆ ಪ್ರಧಾನಿ ಮೋದಿ ಏನು ನೀಡಿದರು ಗೊತ್ತೇ?

First published: