Prahlad Modi: ಮೋದಿ ಸಹೋದರ ಪ್ರಹ್ಲಾದ್ ಮೋದಿ ಹಿನ್ನೆಲೆ ಏನು? ಸಂಪೂರ್ಣ ಮಾಹಿತಿ ಇಲ್ಲಿದೆ
ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಆಗಸ್ಟ್ನಲ್ಲಿ ಜಂತರ್ ಮಂತರ್ನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಸಂಘಟನೆಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಣ್ಣ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿಯವರ ಕಾರು ಮೈಸೂರು ಬಳಿ ಅಪಘಾತವಾಗಿದೆ. ಈ ಅವಘಡದಲ್ಲಿ ಪ್ರಹ್ಲಾದ್ ಮೋದಿ ಅವರ ಮಗ ಮತ್ತು ಸೊಸೆಗೆ ಗಾಯಗಳಾಗಿದೆ. ಸದ್ಯಕ್ಕೆ ಆಸ್ಪತ್ರೆಯಲ್ಲಿ ಇವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
2/ 7
ಇನ್ನೂ ಇದೇ ವೇಳೆ ಪ್ರಹ್ಲಾದ್ ಮೋದಿ ಅವರ ಬಗ್ಗೆ ಎಲ್ಲರೂ ಹೆಚ್ಚು ತಿಳಿದುಕೊಳ್ಳಲು ಆಸಕ್ತರಾಗಿದ್ದಾರೆ. ಪ್ರಹ್ಲಾದ್ ಮೋದಿ ಅಖಿಲ ಭಾರತ ನ್ಯಾಯಬೆಲೆ ಅಂಗಡಿ ಡೀಲರ್ಸ್ ಫೆಡರೇಶನ್ನ ಉಪಾಧ್ಯಕ್ಷರಾಗಿದ್ದರು.
3/ 7
ಪ್ರಹ್ಲಾದ್ ಅವರು ನ್ಯಾಯಬೆಲೆ ಅಂಗಡಿ ನಡೆಸುತ್ತಿದ್ದರು, ಆದರೆ ಕಳೆದ ವರ್ಷ ಡೆಕ್ಕನ್ ಹೆರಾಲ್ಡ್ ಅವರು ವೃದ್ಧಾಪ್ಯದ ಕಾರಣದಿಂದ ನಿವೃತ್ತರಾಗಿದ್ದಾರೆ ಎಂದು ವರದಿ ಮಾಡಿದೆ.
4/ 7
ಅಂಗಡಿಯಿಂದ ನಿವೃತ್ತಿಯ ಹೊರತಾಗಿಯೂ, ಅವರು ಫೆಡರೇಶನ್ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದಾರೆ.
5/ 7
ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಆಗಸ್ಟ್ನಲ್ಲಿ ಜಂತರ್ ಮಂತರ್ನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರುಸಂಘಟನೆಯ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಣ್ಣ ಮೋದಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
6/ 7
ತಮ್ಮ ಸಹೋದರ ನೇತೃತ್ವದ ಸರ್ಕಾರದ ನೀತಿಗಳನ್ನು ಟೀಕಿಸಿದ್ದು ಇದೇ ಮೊದಲಲ್ಲ. ವರದಿಯೊಂದರ ಪ್ರಕಾರ ಪ್ರಹ್ಲಾದ್ ಅವರು 2001 ರಿಂದ AIFPSDF ಆಂದೋಲನ ಸಂಘಟನೆಯಲ್ಲಿದ್ದರು.
7/ 7
ಜೊತೆಗೆ 2014 ರಲ್ಲಿ ಅವರ ಹಿರಿಯ ಸಹೋದರ ಪ್ರಧಾನಿಯಾದ ನಂತರವೂ ಪ್ರತಿಭಟನೆಗಳಲ್ಲಿ ಭಾಗವಹಿಸುವುದನ್ನು ಮುಂದುವರೆಸಿದ್ದಾರೆ.