ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ಪ್ರತಿಭಾ ಸಿಂಗ್, ಮಾಜಿ ರಾಜ್ಯಾಧ್ಯಕ್ಷ ಸುಖವಿಂದರ್ ಸಿಂಗ್ ಸುಖು, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮುಖೇಶ್ ಅಗ್ನಿಹೋತ್ರಿಮ್, ಹಿರಿಯ ನಾಯಕ ಸುಧೀರ್ ಶರ್ಮಾ ಮತ್ತು ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಅವರು ಮುಖ್ಯಮಂತ್ರಿ ಹುದ್ದೆಯ ರೇಸ್ನಲ್ಲಿದ್ದಾರೆ.