‘ಸುಶಾಂತ್ ಸಿಂಗ್ ಸಾವು ಆತ್ಮಹತ್ಯೆಯಲ್ಲ, ಕೊಲೆ‘ - 26 ಕಾರಣ ಬಿಚ್ಚಿಟ್ಟ ಬಿಜೆಪಿ ಸಂಸದ
ಈ ಮಧ್ಯೆ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. "ಪೊಲೀಸರಿಗೆ ತನ್ನ ಕೆಲಸ ಮಾಡಲು ಅವಕಾಶ ನೀಡಬೇಕು ಎಂದು ನ್ಯಾಯಲಯ ಸ್ಪಷ್ಟಪಡಿಸಿದೆ.
ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ನಿತ್ಯ ಹೊಸ ಹೊಸ ಟ್ವಿಸ್ಟ್ ಗಳು ಸಿಗುತ್ತಿವೆ. ಕೆಲವರು ಇದು ಆತ್ಮಹತ್ಯೆ ಎಂದರೆ, ಇನ್ನೂ ಕೆಲವರು ಇದನ್ನು ಕೊಲೆ ಎಂದು ಬಣ್ಣಿಸುತ್ತಿದ್ದಾರೆ.
2/ 9
ಸುಶಾಂತ್ ಸಿಂಗ್ ಸಾವಿಗೆ ಮಾಜಿ ಪ್ರೇಯಸಿ ರಿಯಾ ಕೂಡ ಕಾರಣ ಎನ್ನುವ ಮಾತು ಕೇಳಿ ಬರುತ್ತಿದೆ.
3/ 9
ಹೀಗಿರುವಾಗಲೇ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಆತ್ಮಹತ್ಯೆಯಲ್ಲ, ಅದು ಕೊಲೆ ಎಂದು ಬಿಜೆಪಿ ಸಂಸದರೊಬ್ಬರು ಹೇಳಿದ್ದಾರೆ.
4/ 9
ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಸುಶಾಂತ್ ಸಾವು ಕೊಲೆ ಎಂದು ಹೇಳಿದ್ದಾರೆ. ಈ ಸಂಬಂಧ ಟ್ವಿಟರ್ನಲ್ಲಿ 26 ಅಂಶಗಳಿರುವ ಪೋಟೋ ಪೋಸ್ಟ್ ಮಾಡಿದ್ಧಾರೆ.
5/ 9
ಸುಶಾಂತ್ ಕತ್ತಿನ ಭಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯಾವುದೇ ಗುರುತು ಇರಲಿಲ್ಲ ಎಂದಿರುವ ಸ್ವಾಮಿ, ಬದಲಿಗೆ ಹತ್ಯೆ ಮಾಡಿದ್ದ ಗುರುತು ಇತ್ತು ಎಂದು ಟ್ವೀಟ್ ಮಾಡಿದ್ದಾರೆ
6/ 9
ಸುಶಾಂತ್ ಕಾಲು ಕೆಳಗೆ ಒಂದು ಚೇರ್ ಇದೆ. ಯಾರೋ ಸುಶಾಂತ್ನನ್ನು ನೇಣಿಗೇರಿಸಿ ಈ ಟೇಬಲ್ನನ್ನು ಆತನ ಕಾಲು ಕೆಳಗೆ ಇಟ್ಟಿದ್ದಾರೆ ಎಂದು ಸ್ವಾಮಿ ಹೇಳಿದ್ದಾರೆ.
7/ 9
ಇನ್ನು, ಸುಂಶಾತ್ ದೇಹದ ಮೇಲೆ ಥಳಿಸಿರುವ ಗುರುತುಗಳು ಇವೆ ಎಜೊತೆಗೆ ಆತನ ದೇಹದ ಮೇಲೆ ಥಳಿಸಿರುವ ಗುರುತುಗಳಿಗೆ ಎಂದ ಸ್ವಾಮಿ ಬಿಹಾರ ಸಿಎಂ ನಿತೀಶ್ ಕುಮಾರ್ ಜತೆ ಮಾತನಾಡಿ ಪ್ರಕರಣವನ್ನು ಸಿಬಿಐಗೆ ವಹಿಸಲು ಕೋರುವುದಾಗಿ ತಿಳಿಸಿದ್ದಾರೆ .
8/ 9
ನಟ ಶುಶಾಂತ್ ಸಿಂಗ್ ಪ್ರಕರಣವನ್ನು ಸಿಬಿಐ ಗೆ ವಹಿಸಬೇಕು ಎಂಬ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ನಿರಾಕರಿಸಿದೆ.
9/ 9
ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಲು ಸುಪ್ರೀಂ ಕೋರ್ಟ್ ಗುರುವಾರ ನಿರಾಕರಿಸಿದೆ. "ಪೊಲೀಸರಿಗೆ ತನ್ನ ಕೆಲಸ ಮಾಡಲು ಅವಕಾಶ ನೀಡಬೇಕು ಮತ್ತು ಈ ಹಂತದಲ್ಲಿ ಸಿಬಿಐಗೆ ತನಿಖೆ ನೀಡಲು ಸಾಧ್ಯವಿಲ್ಲ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎಸ್.ಎ. ಬೊಬ್ಡೆ ನೇತೃತ್ವದ ನ್ಯಾಯಪೀಠ ಸ್ಪಷ್ಟಪಡಿಸಿದೆ.