ಪ್ರವಾಹದ ನಂತರ ಮನೆಗಳಿಗೆ ತೆರಳುತ್ತಿರುವ ಕೇರಳ ಜನರು

ಕೇರಳ ಮಳೆರಾಯನ ಅಬ್ಬರಕ್ಕೆ ಅಕ್ಷರಶಃ ತತ್ತರಿಸಿ ಹೋಗಿದೆ. ಭೀಕರ ಪ್ರವಾಹಕ್ಕೆ ತುತ್ತಾದ ಅದೆಷ್ಟೋ ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಪ್ರವಾಹದ ಭೀಕರತೆ ತಣ್ಣಗಾಗಿದೆ. ಪರಿಸ್ಥಿತಿ ಸುಧಾರಿಸಿದೆ. ಹೀಗಾಗಿ ನಿರಾಶ್ರಿತರ ಕೇಂದ್ರಗಳಲ್ಲಿದ್ದ ಜನರು ಮತ್ತೆ ತಮ್ಮ ಜೀವನವನ್ನು ಕಟ್ಟಿಕೊಳ್ಳಲು, ಸಹಜ ಸ್ಥಿತಿಯತ್ತ ಮರಳಲು ಪ್ರಯತ್ನಿಸುತ್ತಿದ್ದಾರೆ. 

  • News18
  • |
First published: