The Kerala Story: ಕೇರಳ ಸ್ಟೋರಿ ಸಿನಿಮಾ ನೋಡಿದ ಬಳಿಕ ತನ್ನ ಪ್ರೇಯಸಿಯನ್ನೇ ಅತ್ಯಾಚಾರಗೈದ ಕಿರಾತಕ!

ಇಂಧೋರ್: ದಿ ಕೇರಳ ಸ್ಟೋರಿ ಸಿನಿಮಾ ಬಗ್ಗೆ ಅಂತರ್‌ಧರ್ಮೀಯ ಪ್ರೇಮಿಗಳ ಮಧ್ಯೆ ಉಂಟಾದ ವಾಗ್ವಾದದ ಬಳಿಕ ಯುವಕ ತನ್ನ ಪ್ರೇಯಸಿಯನ್ನು ಅತ್ಯಾಚಾರ ಎಸಗಿದ ಘಟನೆ ಮಧ್ಯಪ್ರದೇಶದ ಇಂಧೋರ್‌ನಲ್ಲಿ ನಡೆದಿದೆ.

First published:

  • 17

    The Kerala Story: ಕೇರಳ ಸ್ಟೋರಿ ಸಿನಿಮಾ ನೋಡಿದ ಬಳಿಕ ತನ್ನ ಪ್ರೇಯಸಿಯನ್ನೇ ಅತ್ಯಾಚಾರಗೈದ ಕಿರಾತಕ!

    ಅತ್ಯಾಚಾರ ಕೃತ್ಯ ನಡೆದ ಬಳಿಕ ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದು, 23 ವರ್ಷದ ಆರೋಪಿ ಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

    MORE
    GALLERIES

  • 27

    The Kerala Story: ಕೇರಳ ಸ್ಟೋರಿ ಸಿನಿಮಾ ನೋಡಿದ ಬಳಿಕ ತನ್ನ ಪ್ರೇಯಸಿಯನ್ನೇ ಅತ್ಯಾಚಾರಗೈದ ಕಿರಾತಕ!

    ನಿನ್ನನ್ನು ಮದುವೆಯಾಗುತ್ತೀನಿ ಎಂದು ನಂಬಿಸಿದ ಅಂತರ್‌ಧರ್ಮೀಯ ಯುವಕ ಪ್ರೀತಿಸುವ ನೆಪದಲ್ಲಿ ಯುವತಿಯ ಜೊತೆ ಕಳೆದ ಕೆಲ ಸಮಯದಿಂದ ಒಟ್ಟಿಗೆ ವಾಸಿಸುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ಹೇಳಲಾಗಿದೆ.

    MORE
    GALLERIES

  • 37

    The Kerala Story: ಕೇರಳ ಸ್ಟೋರಿ ಸಿನಿಮಾ ನೋಡಿದ ಬಳಿಕ ತನ್ನ ಪ್ರೇಯಸಿಯನ್ನೇ ಅತ್ಯಾಚಾರಗೈದ ಕಿರಾತಕ!

    ಆದರೆ ಕೆಲ ದಿನದಿಂದ ಆತ ನಿನ್ನನ್ನು ಮದುವೆಯಾಗಬೇಕಾದರೆ ನೀನು ಇಸ್ಲಾಂಗೆ ಮತಾಂತರವಾಗಬೇಕು ಎಂದು ಆಕೆಗೆ ಪದೇ ಪದೇ ಮಾನಸಿಕವಾಗಿ ಪೀಡಿಸುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

    MORE
    GALLERIES

  • 47

    The Kerala Story: ಕೇರಳ ಸ್ಟೋರಿ ಸಿನಿಮಾ ನೋಡಿದ ಬಳಿಕ ತನ್ನ ಪ್ರೇಯಸಿಯನ್ನೇ ಅತ್ಯಾಚಾರಗೈದ ಕಿರಾತಕ!

    ಈ ಮಧ್ಯೆ ಇತ್ತೀಚೆಗೆ ಯುವಕ ಮತ್ತು ಯುವತಿ ದಿ ಕೇರಳ ಸ್ಟೋರಿ ಸಿನಿಮಾ ನೋಡಲು ಹೋಗಿದ್ದು, ಆ ನಂತರ ಯುವತಿ ಆತನ ಜೊತೆ ಚರ್ಚೆಗೆ ಇಳಿಸಿದ್ದಾಳೆ. ಚರ್ಚೆ ವಾಗ್ವಾದಕ್ಕೆ ತಿರುಗಿ ಆತ ಆಕೆಯ ಮೇಲೆ ಹಲ್ಲೆಯೂ ಮಾಡಿದ್ದಾನೆ ಎಂದು ಯುವತಿ ದೂರಿದ್ದಾಳೆ.

    MORE
    GALLERIES

  • 57

    The Kerala Story: ಕೇರಳ ಸ್ಟೋರಿ ಸಿನಿಮಾ ನೋಡಿದ ಬಳಿಕ ತನ್ನ ಪ್ರೇಯಸಿಯನ್ನೇ ಅತ್ಯಾಚಾರಗೈದ ಕಿರಾತಕ!

    ಕೇರಳ ಸ್ಟೋರಿ ಸಿನಿಮಾ ಬಗ್ಗೆ ಇಬ್ಬರ ಮಧ್ಯೆ ಉಂಟಾದ ಜಗಳ ಜೋರಾಗಿ ಕೊನೆಗೆ ಆತ ಆ ಯುವತಿಯ ಮೇಲೆ ಅತ್ಯಾಚಾರ ಎಸಗಿ ಆಕೆಯನ್ನು ಬಿಟ್ಟು ತೆರಳಿದ್ದಾನೆ ಎಂದು ಯುವತಿ ಎಫ್‌ಐಆರ್‌ನಲ್ಲಿ ದೂರಿದ್ದಾಳೆ.

    MORE
    GALLERIES

  • 67

    The Kerala Story: ಕೇರಳ ಸ್ಟೋರಿ ಸಿನಿಮಾ ನೋಡಿದ ಬಳಿಕ ತನ್ನ ಪ್ರೇಯಸಿಯನ್ನೇ ಅತ್ಯಾಚಾರಗೈದ ಕಿರಾತಕ!

    ಮರುದಿನ ಮೇ 19ರಂದು ಯುವತಿ ಇಂಧೋರ್‌ ಪೊಲೀಸರನ್ನು ಸಂಪರ್ಕಿಸಿ ಆರೋಪಿಯ ವಿರುದ್ಧ ದೂರು ನೀಡಿದ್ದು, ಎಫ್‌ಐಆರ್ ದಾಖಲಿಸಿಕೊಂಡ ಪೊಲೀಸರು ಆತನನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

    MORE
    GALLERIES

  • 77

    The Kerala Story: ಕೇರಳ ಸ್ಟೋರಿ ಸಿನಿಮಾ ನೋಡಿದ ಬಳಿಕ ತನ್ನ ಪ್ರೇಯಸಿಯನ್ನೇ ಅತ್ಯಾಚಾರಗೈದ ಕಿರಾತಕ!

    ಆರೋಪಿ 12ನೇ ತರಗತಿವರೆಗೆ ಓದಿದ್ದು, ನಿರುದ್ಯೋಗಿಯಾಗಿದ್ದಾನೆ. ಸಂತ್ರಸ್ತ ಮಹಿಳೆ ಉನ್ನತ ಶಿಕ್ಷಣ ಪಡೆದು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಳೆ. ನಾಲ್ಕು ವರ್ಷಗಳ ಹಿಂದೆ ಇವರಿಬ್ಬರಿಗೂ ಕೋಚಿಂಗ್ ಸೆಂಟರ್‌ನಲ್ಲಿ ಪರಿಚಯವಾಗಿತ್ತು ಎಂದು ತಿಳಿದುಬಂದಿದೆ.

    MORE
    GALLERIES