Crime News: ಪ್ರಿಯತಮೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯ; ಒಪ್ಪದ ಯುವತಿ ಕಿರುಕುಳಕ್ಕೆ ಬಲಿ!

ಕಾನ್ಪುರ: ಯುವತಿಯೊಬ್ಬಳಿಗೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ 24 ವರ್ಷದ ಯುವಕನನ್ನು ಉತ್ತರ ಪ್ರದೇಶ ಪೊಲೀಸರು ಬಂಧನ ಮಾಡಿದ್ದಾರೆ.

First published:

 • 17

  Crime News: ಪ್ರಿಯತಮೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯ; ಒಪ್ಪದ ಯುವತಿ ಕಿರುಕುಳಕ್ಕೆ ಬಲಿ!

  ಬಂಧಿತನನ್ನು ಶಾರೂಖ್ ಎಂದು ಗುರುತಿಸಲಾಗಿದ್ದು, ಈತ ಬೇರೆ ಧರ್ಮದ ಯುವತಿಯನ್ನು ಪ್ರೀತಿ ಮಾಡುತ್ತಿದ್ದ. ಇವರಿಬ್ಬರು ಕಳೆದ ಕೆಲ ವರ್ಷಗಳಿಂದ ಪರಸ್ಪರ ಸಂಬಂಧ ಹೊಂದಿದ್ದರು ಎಂದು ತಿಳಿದು ಬಂದಿದೆ.

  MORE
  GALLERIES

 • 27

  Crime News: ಪ್ರಿಯತಮೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯ; ಒಪ್ಪದ ಯುವತಿ ಕಿರುಕುಳಕ್ಕೆ ಬಲಿ!

  ಇತ್ತೀಚೆಗೆ ಆರೋಪಿ ಶಾರೂಖ್ ಯುವತಿಯನ್ನು ‘ಒಂದೋ ಮತಾಂತರವಾಗಿ ತನ್ನನ್ನು ಮದುವೆಯಾಗು’ ಇಲ್ಲದಿದ್ರೆ ಮಾನಹಾನಿ ಮಾಡೋದಾಗಿ ಬೆದರಿಸಿದ್ದ. ಇದರಿಂದ ಆಕೆ ಆತನನ್ನು ಮದುವೆಯಾಗಲು ನಿರಾಕರಿಸಿದ್ದಳು.

  MORE
  GALLERIES

 • 37

  Crime News: ಪ್ರಿಯತಮೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯ; ಒಪ್ಪದ ಯುವತಿ ಕಿರುಕುಳಕ್ಕೆ ಬಲಿ!

  ಇದರಿಂದ ಕೆರಳಿದ ಆರೋಪಿ ಶಾರೂಖ್ ಆಕೆಗೆ ಮಾನಹಾನಿ ಮಾಡೋದಾಗಿ ಮಾನಸಿಕ ಹಿಂಸೆ ನೀಡಿದ್ದು, ಈ ಹಿನ್ನೆಲೆ ಭಯ ಮತ್ತು ಅವಮಾನಕ್ಕೆ ಒಳಗಾದ ಯುವತಿ ಕಳೆದ ಬುಧವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

  MORE
  GALLERIES

 • 47

  Crime News: ಪ್ರಿಯತಮೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯ; ಒಪ್ಪದ ಯುವತಿ ಕಿರುಕುಳಕ್ಕೆ ಬಲಿ!

  ಕೆಲ ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಯುವತಿಗೆ ಪರಿಚಯವಾಗಿದ್ದ ಆರೋಪಿಯು ತನ್ನನ್ನು ಸೌರಭ್ ಎಂದು ಪರಿಚಯಿಸಿಕೊಂಡಿದ್ದ ಎಂದು ಎಸಿಪಿ ತಿಳಿಸಿದ್ದಾರೆ.

  MORE
  GALLERIES

 • 57

  Crime News: ಪ್ರಿಯತಮೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯ; ಒಪ್ಪದ ಯುವತಿ ಕಿರುಕುಳಕ್ಕೆ ಬಲಿ!

  ಅಲ್ಲದೇ, ಶಾರುಖ್ ತನ್ನ ಮಗಳ ಆಕ್ಷೇಪಾರ್ಹ ಫೋಟೋಗಳು ಮತ್ತು ವಿಡಿಯೋಗಳನ್ನು ಹೊಂದಿದ್ದು, ಅದರ ಮೂಲಕ ತನ್ನನ್ನು ಮದುವೆಯಾಗುವಂತೆ ಒತ್ತಡ ಹೇರುತ್ತಿದ್ದ ಎಂದು ತಂದೆ ಹೇಳಿಕೊಂಡಿದ್ದಾರೆ.

  MORE
  GALLERIES

 • 67

  Crime News: ಪ್ರಿಯತಮೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯ; ಒಪ್ಪದ ಯುವತಿ ಕಿರುಕುಳಕ್ಕೆ ಬಲಿ!

  ಪ್ರಕರಣದ ದಾಖಲಾಗುತ್ತಿದ್ದಂತೆ ತ್ವರಿತವಾಗಿ ತನಿಖೆಗಿಳಿದ ಪೊಲೀಸರು ತಲೆ ಮರೆಸಿಕೊಂಡಿದ್ದ ಶಾರುಖ್‌ನನ್ನು ಹರ್ಬನ್ಶ್ ಮೊಹಾಲ್‌ನ ಭೂಸತೋಲಿಯಿಂದ ಬಂಧಿಸಿದ್ದಾರೆ.

  MORE
  GALLERIES

 • 77

  Crime News: ಪ್ರಿಯತಮೆಯನ್ನು ಇಸ್ಲಾಂಗೆ ಮತಾಂತರವಾಗುವಂತೆ ಒತ್ತಾಯ; ಒಪ್ಪದ ಯುವತಿ ಕಿರುಕುಳಕ್ಕೆ ಬಲಿ!

  ಸದ್ಯ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಕಾನೂನು ಪ್ರಕ್ರಿಯೆಗಳ ನಂತರ ಜೈಲಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

  MORE
  GALLERIES