School Holiday: ಶಾಂತಿ ಕಾಪಾಡಲು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಶಾಂತಿ ಕಾಪಾಡುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಲೇಟೆಸ್ಟ್ ಸುದ್ದಿಯೊಂದು ನಿಮಗೆಂದೇ ಇಲ್ಲಿದೆ ನೋಡಿ. 

First published:

 • 17

  School Holiday: ಶಾಂತಿ ಕಾಪಾಡಲು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

  ವಿದ್ಯಾರ್ಥಿಗಳೇ ಗಮನಿಸಿ, ಶಾಂತಿ ಕಾಪಾಡುವ ನಿಟ್ಟಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಲೇಟೆಸ್ಟ್ ಸುದ್ದಿಯೊಂದು ನಿಮಗೆಂದೇ ಇಲ್ಲಿದೆ ನೋಡಿ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 27

  School Holiday: ಶಾಂತಿ ಕಾಪಾಡಲು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

  ದಕ್ಷಿಣ ಭಾರತದ ಮೊದಲ ಉಕ್ಕಿನ ಕಾರ್ಖಾನೆ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿಐಎಸ್ಎಲ್) ಮುಚ್ಚುವ ಕುರಿತು ಆಡಳಿತ ಮಂಡಳಿ ನಿರ್ಧಾರ ಕೈಗೊಂಡಿತ್ತು.  (ಸಾಂದರ್ಭಿಕ ಚಿತ್ರ)

  MORE
  GALLERIES

 • 37

  School Holiday: ಶಾಂತಿ ಕಾಪಾಡಲು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

  ಈ ನಿರ್ಧಾರದ ವಿರುದ್ಧ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯ ಕಾರ್ಮಿಕರು ಸಿಡಿದೆದ್ದಿದ್ದಾರೆ. ಭದ್ರಾವತಿ ನಗರ ಬಂದ್ ಮಾಡಲು ಕರೆ ನೀಡಿದ್ದಾರೆ. ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಹೀಗಾಗಿ ರಜೆ ಘೋಷಣೆ ಮಾಡಲಾಗಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 47

  School Holiday: ಶಾಂತಿ ಕಾಪಾಡಲು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

  ಈ ಹಿನ್ನೆಲೆಯಲ್ಲಿ ಭದ್ರಾವತಿ ನಗರದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಂತಿ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 57

  School Holiday: ಶಾಂತಿ ಕಾಪಾಡಲು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

  ಭದ್ರಾವತಿ ನಗರದ ಎಲ್ಲ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ. ಭದ್ರಾವತಿಯಲ್ಲಿ KSRTC ಬಸ್ ಸಂಚಾರ ಸ್ಥಗಿತಗೊಂಡಿದೆ. ಶಾಲೆಗಳು ಬಂದ್ ಆಗಿವೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 67

  School Holiday: ಶಾಂತಿ ಕಾಪಾಡಲು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

  ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ (ವಿಐಎಸ್ಎಲ್) ಗುತ್ತಿಗೆ ಕಾರ್ಮಿಕರಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.  (ಸಾಂದರ್ಭಿಕ ಚಿತ್ರ)

  MORE
  GALLERIES

 • 77

  School Holiday: ಶಾಂತಿ ಕಾಪಾಡಲು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

  KSRTC ಬಸ್​ಗಳು ಭದ್ರಾವತಿ ನಗರದ ಬೈಪಾಸ್ ರಸ್ತೆಯ ಮುಖಾಂತರ ಸಂಚಾರ ಮಾಡುತ್ತಿವೆ. ಭದ್ರಾವತಿಯಲ್ಲಿ ಶಾಂತಿ ಕದಡದಂತೆ ಪೊಲೀಸರು ಹಲವು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES