1/ 5


ಹೈದರಾಬಾದ್ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ 2ನೇ ಟೆಸ್ಟ್ನ ಮೊದಲ ದಿನದಲ್ಲಿ ಕೊಹ್ಲಿ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿದ ಘಟನೆ ನಡೆದಿದೆ
2/ 5


ಟೀಂ ಇಂಡಿಯಾ ಫೀಲ್ಡಿಂಗ್ ಮಾಡುತ್ತಿರುವ ವೇಳೆ ಸೆಕ್ಯೂರಿಟಿ ಕಣ್ತಪ್ಪಿಸಿ ಆಟದ ಮಧ್ಯೆಯೇ ಅಭಿಮಾನಿಯೊಬ್ಬ ಕ್ರೀಡಾಂಗಣ ಪ್ರವೇಶಿಸಿದ್ದಾರೆ
5/ 5


ಇದೇರೀತಿ ವಿಂಡೀಸ್ ವಿರುದ್ಧದ ಮೊದಲ ಟೆಸ್ಟ್ನಲ್ಲೂ ಅಭಿಮಾನಿಯೊಬ್ಬರು ಕೊಹ್ಲಿ ಬ್ಯಾಟ್ ಮಾಡುವ ವೇಳೆ ಕ್ರೀಸ್ಗೆ ನುಗ್ಗಿ ಸೆಲ್ಫಿ ಕ್ಲಿಕ್ಕಿಸಿದ್ದರು
Loading...