Asia Cup 2022: ಏಷ್ಯಾ ಕಪ್​ನಲ್ಲಿ ಶೂನ್ಯಕ್ಕೆ ಔಟ್​ ಆದ ನಾಯಕರುಗಳಿವರು, ಟೂರ್ನಿಯಲ್ಲಿ ಯಶಸ್ವಿ ತಂಡ ಯಾವುದು?

ಭಾರತ ಮತ್ತು ಪಾಕಿಸ್ತಾನ ತಂಡಗಳು ಏಷ್ಯಾ ಕಪ್‌ನಲ್ಲಿ ಮತ್ತೊಮ್ಮೆ ಮುಖಾಮುಖಿಯಾಗಲಿದೆ. ಟೂರ್ನಿಯು ಯುಎಇಯಲ್ಲಿ ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ ನಡೆಯಲಿವೆ.

First published: