Asia Cup 2022: ಪಾಕ್​ ವಿರುದ್ಧ ಭಾರತ ಗೆಲ್ಲಲು ಈ ಇಬ್ಬರು ಆಟಗಾರರು ಪ್ರಮುಖ ಕಾರಣವಂತೆ, ಯಾರವರು?

Asia Cup 2022: ಏಷ್ಯಾ ಕಪ್​ 2022ರ ಭಾರತ ಮತ್ತು ಪಾಕಿಸ್ತಾನ ಪಂದ್ಯದಲ್ಲಿ ಅಂತಿಮ ಕ್ಷಣದಲ್ಲಿ ಸಿಕ್ಸ್ ಸಿಡಿಸುವ ಮೂಲಕ ಟೀಂ ಇಂಡಿಯಾವನ್ನು ಗೆಲುವಿನ ದಡ ಸೇರಿಸಲುವಲ್ಲಿ ಹಾರ್ದಿಕ್ ಪಾಂಡ್ಯ ಪ್ರಮುಖ ಪಾತ್ರ ನಿರ್ವಹಿಸಿದರು.

First published: