IND vs PAK Asia Cup 2022: ಪಾಕ್​ ಪಂದ್ಯಕ್ಕಾಗಿ ಟೀಂ ಇಂಡಿಯಾ ಪ್ಲೇಯಿಂಗ್​ 11ನಲ್ಲಿ ಮಹತ್ವದ ಬದಲಾವಣೆ?

India vs Pakistan: ಏಷ್ಯಾ ಕಪ್‌ನ ಸೂಪರ್ ಫೋರ್ ಪಂದ್ಯಗಳಲ್ಲಿ, ಭಾರತದ ಮೊದಲ ಮುಖಾಮುಖಿ ಪಾಕಿಸ್ತಾನದೊಂದಿಗೆ ನಡೆಯಲಿದೆ. ಇದರ ನಡುವೆ ಆದರೆ, ಟೀಂ ಇಂಡಿಯಾದ ಬೌಲಿಂಗ್ ವಿಭಾಗದ ದೌರ್ಬಲ್ಯ ಎದ್ದು ಕಾಣುತ್ತಿದೆ.

First published: