IND vs PAK Asia Cup 2022: ಈ ವಾರ ಮತ್ತೆ ಭಾರತ-ಪಾಕ್​ ಮುಖಾಮುಖಿ, ಕುತೂಹಲ ಹೆಚ್ಚಿಸಿದ ಏಷ್ಯಾ ಕಪ್​ ಟೂರ್ನಿ

IND vs PAK: ಏಷ್ಯಾ ಕಪ್​ 2022ರಲ್ಲಿ ನಡೆದ ಭಾರತ ಮತ್ತು ಪಾಕಿಸ್ತಾನ ಪಂದ್ಯದಲ್ಲಿ ಭಾರತ 5 ವಿಕೆಟ್‌ಗಳ ಜಯ ಸಾಧಿಸಿದ್ದು ಗೊತ್ತೇ ಇದೆ. ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಸೋಲಿಗೆ ಭಾರತ ಸೇಡು ತೀರಿಸಿಕೊಂಡಿತ್ತು.

First published: