Asia Cup 2022: ಭಾರತ-ಪಾಕ್ ಪಂದ್ಯದ 10 ಸೆಕೆಂಡ್​ ಜಾಹೀರಾತಿಗೆ ಎಷ್ಟು ರೇಟ್​? ಕೇಳಿದ್ರೆ ತಲೆ ತಿರುಗೋದು ಗ್ಯಾರಂಟಿ!

ಭಾರತ ಮತ್ತು ಪಾಕಿಸ್ತಾನ ತಂಡಗಳು ಐಸಿಸಿ ಟೂರ್ನಿಗಳಲ್ಲಿ ಮಾತ್ರ ಮುಖಾಮುಖಿ ಆಗುತ್ತಿವೆ. ಕಳೆದ ವರ್ಷ ನಡೆದ ಟಿ20 ವಿಶ್ವಕಪ್‌ನಲ್ಲಿ ಈ ಎರಡು ತಂಡಗಳು ಕೊನೆಯ ಬಾರಿ ಮುಖಾಮುಖಿಯಾಗಿದ್ದವು.

First published: