Asia cup 2022 : ಟೀಂ ಇಂಡಿಯಾದ ಈ ಆಟಗಾರನಿಗೆ ಜನ್ಮದಲ್ಲಿ ಬುದ್ಧಿ ಬರಲ್ಲ, ಯಾವಾಗ ಹೇಗೆ ಆಡಬೇಕೆಂದು ಗೊತ್ತಿಲ್ಲ ಎಂದು ಅಭಿಮಾನಿಗಳು ಗರಂ

Asia cup 2022: ವಿರಾಟ್ ಕೊಹ್ಲಿ ಹೊರತುಪಡಿಸಿ ಉಳಿದ ಬ್ಯಾಟ್ಸ್‌ಮನ್‌ಗಳು ಮಧ್ಯಮ ಕ್ರಮಾಂಕದಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಆಡಲಿಲ್ಲ. ಸೂರ್ಯಕುಮಾರ್ ಯಾದವ್ ಮತ್ತು ಹಾರ್ದಿಕ್ ಪಾಂಡ್ಯ ನಿರಾಸೆ ಮೂಡಿಸಿದರು. ರಿಷಬ್ ಪಂತ್ ಬಗ್ಗೆ ಎಷ್ಟು ಕಡಿಮೆ ಹೇಳುತ್ತಾರೋ ಅಷ್ಟು ಒಳ್ಳೆಯದು.

First published: