Rohit Sharma: ಸಚಿನ್​ ಅವರನ್ನು ಹಿಂದಿಕ್ಕಿದ ರೋಹಿತ್ ಶರ್ಮಾ, ಈ ಸಾಧನೆ ಮಾಡಿದ ಮೊದಲ ಭಾರತೀಯ

Rohit Sharma: ಏಷ್ಯಾ ಕಪ್ ಟಿ20 ಟೂರ್ನಿಯ ಸೂಪರ್ 4 ಸುತ್ತಿನಲ್ಲಿ ಭಾರತೀಯ ಕ್ರಿಕೆಟ್ ತಂಡ ಸತತ ಎರಡು ಸೋಲುಗಳನ್ನು ಅನುಭವಿಸಿರಬಹುದು, ಇದರ ಹೊರತಾಗಿಯೂ, ಅದರ ನಾಯಕ ರೋಹಿತ್ ಶರ್ಮಾ ಅವರ ಹೆಸರಿನಲ್ಲಿ ದೊಡ್ಡ ಸಾಧನೆಯೊಂದು ದಾಖಲಾಗಿದೆ.

First published: