Asia Cup 202 IND vs PAK: ಭಾರತ-ಪಾಕಿಸ್ತಾನ ಪಂದ್ಯ ನೋಡಿದ್ರೆ ಬೀಳುತ್ತೆ ದಂಡ, ಇದೆಂತಾ ರೂಲ್ಸ್ ಗುರು!

IND vs PAK: ಸುಮಾರು 10 ತಿಂಗಳ ನಂತರ ಭಾರತ -ಪಾಕಿಸ್ತಾನ ತಂಡಗಳು ಮುಖಾಮುಖಿಯಾಗುತ್ತಿರುವ ಕಾರಣ, ಈ ಪಂದ್ಯದ ಬಗ್ಗೆ ಹೆಚ್ಚಿನ ಕುತೂಹಲವಿದೆ. ಇದೊಂದು ಪಂದ್ಯಕ್ಕೆ ಕೋಟ್ಯಾಂತರ ಅಭಿಮಾನಿಗಳು ಕಾಯುತ್ತಿದ್ದರೆ ಶ್ರೀನಗರದ ಕಾಲೇಜಿನಲ್ಲಿ ಪಂದ್ಯ ವೀಕ್ಷಣೆಗೆ ನಿಷೇಧ ಹೇರಲಾಗಿದೆ.

First published: