Asia Cup 2022: ದಿನೇಶ್​ ಕಾರ್ತಿಕ್​ ಆಯ್ಕೆ ವಿರುದ್ಧ ಬೇಸರ ವ್ಯಕ್ತಪಡಿಸಿದ ಸಂಜು ಅಭಿಮಾನಿಗಳು, ಅಷ್ಟಕ್ಕೂ ಕಾರಣ ಏನು ಗೊತ್ತಾ?

ಸಂಜು ಸ್ಯಾಮ್ಸನ್ ಸಾಮಾಜಿಕ ಜಾಲತಾಣದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ ಎಂಬುದು ಗೊತ್ತೇ ಇದೆ. ಸತತವಾಗಿ ಆಡುತ್ತಿದ್ದರೂ ಸಾಕಷ್ಟು ಅವಕಾಶಗಳನ್ನು ನೀಡುತ್ತಿಲ್ಲ ಎಂದು ಟ್ವಿಟರ್ ನಲ್ಲಿ ಅವರ ಅಭಿಮಾನಿಗಳು ಬಿಸಿಸಿಐ ವಿರುದ್ಧ ಬೇಸರ ವ್ಯಕ್ತಪಡಿಸುತ್ತಿದ್ದಾರೆ.

First published: