Asia Cup 2022: ಸೆಹ್ವಾಗ್ ಹೆಸರಿನಲ್ಲಿದೆ ಬೌಲಿಂಗ್ ದಾಖಲೆ, ಯಾರಿಂದಲೂ ಮುರಿಯಲು ಸಾಧ್ಯವಿಲ್ಲವಂತೆ!

ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ತಂಡಗಳು ಈ ಪಂದ್ಯಾವಳಿಗೆ ನೇರವಾಗಿ ಅರ್ಹತೆ ಪಡೆದಿವೆ. ಯುಎಇ, ಹಾಂಗ್ ಕಾಂಗ್, ಕುವೈತ್ ಮತ್ತು ಸಿಂಗಾಪುರ್ ತಂಡಗಳು ಅರ್ಹತಾ ಪಂದ್ಯಾವಳಿಯನ್ನು ಆಡುತ್ತಿವೆ. ಈ ನಾಲ್ಕು ತಂಡಗಳ ಪೈಕಿ ಒಂದು ತಂಡ ಏಷ್ಯಾಕಪ್‌ಗೆ ಅರ್ಹತೆ ಪಡೆಯಲಿದೆ.

First published: