Asia Cup 2022: ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಬಿಗ್​ ಶಾಕ್​, ಸ್ಟಾರ್​ ಬೌಲರ್ ಔಟ್

ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಹರ್ಷಲ್ ಪಟೇಲ್ ಪಕ್ಕೆಲುಬಿನ ಗಾಯಕ್ಕೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ಹೀಗಾಗಿ ವಿಂಡೀಸ್​ ವಿರುದ್ಧದ ಟಿ20 ಸರಣಿಯಿಂದ ಹೊರಗುಳಿದಿದ್ದಾರೆ.

First published: