Virat Kohli: ದಿಗ್ಗಜ ಆಟಗಾರರ ದಾಖಲೆ ಸರಿಗಟ್ಟಿದ ಕೊಹ್ಲಿ, ವಿಶೇಷ ಸಾಧನೆ ಮಾಡಿದ ವಿರಾಟ್​

Virat Kohli: ಸಚಿನ್ ತೆಂಡೂಲ್ಕರ್, ಮಹೇಂದ್ರ ಸಿಂಗ್ ಧೋನಿ ಮತ್ತು ರೋಹಿತ್ ಶರ್ಮಾಗೆ ಸಾಧ್ಯವಾಗದ ಅಪರೂಪದ ದಾಖಲೆಯನ್ನು ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಏಷ್ಯಾ ಕಪ್​ನ ಪಾಕ್​ ವಿರುದ್ಧದ ಪಂದ್ಯದಲ್ಲಿ ಮಾಡಿದರು.

First published: