IND vs PAK: ವಿರಾಟ್ ಕೊಹ್ಲಿ vs ರೋಹಿತ್ ಶರ್ಮಾ, ಅಚ್ಚರಿಯಾದರೂ ಇದು ಸತ್ಯ!

Virat Kohli - Rohit Sharma: ಸದ್ಯ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಏಷ್ಯಾ ಕಪ್​ಗಾಗಿ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಇದರ ಭಾಗವಾಗಿ ನಾಳಿನ ಭಾರತ ಮತ್ತು ಪಾಕಿಸ್ತಾನದ ಪಂದ್ಯದ ಮೇಲೆ ಬೆಟ್ಟದಷ್ಟು ನಿರೀಕ್ಷೆಗಳಿವೆ.

First published: