Virat Kohli: ಕೊಹ್ಲಿ ಅಭಿಮಾನಿಗಳಿಗೆ ಬಿಗ್​ ಶಾಕ್​, ಟಿ20 ಕ್ರಿಕೆಟ್​ಗೆ ವಿದಾಯ ಹೇಳ್ತಾರಾ ವಿರಾಟ್​?

Virat Kohli: ವಿರಾಟ್ ಕೊಹ್ಲಿ ಕೆಲವು ಸಮಯದಿಂದ ರನ್‌ಗಾಗಿ ಪರದಾಡುತ್ತಿದ್ದಾರೆ. ಅವರು ತಮ್ಮ ಕಳಪೆ ಫಾರ್ಮ್​ನಿಂದ ಹೊರಬರಲು ಪ್ರಯತ್ನಿಸುತ್ತಿದ್ದಾರೆ. ಕೊಹ್ಲಿ ಶತಕಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

First published: