Asia Cup 2022: ಟಿ20 ಅಲ್ಲಿ ವಿಶೇಷ ದಾಖಲೆ ಬರೆದ ಶಕೀಬ್ ಅಲ್ ಹಸನ್, ಈ ಸಾಧನೆ ಮಾಡಿದ ವಿಶ್ವದ 2ನೇ ಆಲ್ ರೌಂಡರ್

Asia Cup 2022: ಏಷ್ಯಾ ಕಪ್ ಟಿ20 ಪಂದ್ಯಾವಳಿಯ ರೋಚಕ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎರಡು ವಿಕೆಟ್‌ಗಳಿಂದ ಸೋಲಿಸುವ ಮೂಲಕ ಶ್ರೀಲಂಕಾ ಸೂಪರ್ 4ನ ಸ್ಥಾನವನ್ನು ಖಚಿತಪಡಿಸಿಕೊಂಡಿದೆ. ಆದರೆ ಈ ಪಂದ್ಯದಲ್ಲಿ ಬಾಂಗ್ಲಾ ಆಲ್​ರೌಂಡರ್ ವಿಶೇಷ ದಾಖಲೆ ಬರೆದಿದ್ದಾರೆ.

First published: