Sourav Ganguly: ದುರ್ಗಾಪೂಜೆಯ ಸಂಭ್ರಮದಲ್ಲಿ ಗಂಗೂಲಿ, ಢಕ್ಕೆ ಬಾರಿಸಿ ದೇವಿಗೆ ನಮಿಸಿದ ದಾದಾ

Sourav Ganguly: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧ್ಯಕ್ಷ ಸೌರವ್ ಗಂಗೂಲಿ ಕೋಲ್ಕತ್ತಾದಲ್ಲಿ ದುರ್ಗಾ ಪೂಜೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರು ಸಾಂಪ್ರದಾಯಿಕ ವಾದ್ಯವನ್ನು ನುಡಿಸುವ ಮೂಲಕ ಪೂಜೆಗೆ ಚಾಲನೆ ನೀಡಿದರು.

First published: