PKL 8: ಪುಣೇರಿ ಪಲ್ಟನ್ಸ್​ಗೆ ಪಲ್ಟಿ ಹೊಡೆಸಲು ಬೆಂಗಳೂರು ಬುಲ್ಸ್​ ಸಜ್ಜು: ಯಾರಿಗೆ ಒಲಿಯುತ್ತಾಳೆ ವಿಜಯಲಕ್ಷ್ಮಿ?

ಕಳೆದ ರಾತ್ರಿ ತೆಲುಗು ಟೈಟಾನ್ಸ್ ವಿರುದ್ಧ ಸೋಲಿನ ಅಂಚಿಗೆ ಬಂದಿದ್ದ ಬೆಂಗಳೂರು ಬುಲ್ಸ್ ಉತ್ತಮ ಪ್ರದರ್ಶನವನ್ನು ತೋರುವ ಮೂಲಕ 34- 34 ರಿಂದ ಪಂದ್ಯವನ್ನು ಸಮಬಲಗೊಳಿಸಿರುವುದರಿಂದ ಇಂದಿನ ಪಂದ್ಯದಲ್ಲೂ ಆಟಗಾರರ ಹುಮ್ಮಸ್ಸು ಹೆಚ್ಚಿದೆ.

First published: