Team India: ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ಗೂ ಮುನ್ನ ಟೀಂ ಇಂಡಿಯಾಗೆ ಬಿಗ್ ಶಾಕ್!

ಕಳೆದ ವರ್ಷ ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಕೊನೆಯ ಟೆಸ್ಟ್ ಅನ್ನು ಕೊರೋನಾದಿಂದಾಗಿ ಮುಂದೂಡಲಾಗಿತ್ತು. ಆದರೆ ಇದಿಗ ಆ ಅಂತಿ ಪಂದ್ಯವನ್ನು ಆಡಲು ಟೀಂ ಇಂಡಿಯಾ ಇಂಗ್ಲೆಂಡ್​ ತಲುಪಿದೆ.

First published: