Virat Kohli: ಭಾರತ ತಂಡದ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾಅವರ ಸ್ಟಿಂಗ್ ಆಪರೇಷನ್ ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಮೂಡಿಸಿದೆ. ಖಾಸಗಿ ಸುದ್ದಿ ವಾಹಿನಿ ನಡೆಸಿದ ಕುಟುಕು ಕಾರ್ಯಾಚರಣೆ ನಡೆಸಿದೆ.
ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ ಖಾಸಗಿ ಸುದ್ದಿ ವಾಹಿನಿ ನಡೆಸಿದ ಕುಟುಕು ಕಾರ್ಯಾಚರಣೆಯಲ್ಲಿ ಹೇಳಿರುವ ವಿಚಾರಗಳು ಕ್ರಿಕೆಟ್ ಲೋಕದಲ್ಲಿ ಹೊಸ ಸಂಚಲನ ಮೂಡಿಸಿದ್ದು, ಭಾರತೀಯ ಆಟಗಾರರು ಫಿಟ್ನೆಸ್ಗಾಗಿ ನಿಷೇಧಿತ ಚುಚ್ಚುಮದ್ದಿನ ಮೊರೆ ಹೋಗುತ್ತಿದ್ದಾರೆ ಎಂದು ಹೇಳಿದ್ದಾರೆ.
2/ 8
ಇದಲ್ಲದೇ ಆಟಗಾರರು ಶೇ.100 ರಷ್ಟು ಫಿಟ್ ಆಗಲು ನಿಷೇಧಿತ ಚುಚ್ಚುಮದ್ದನ್ನು ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಆದರೆ ಇದು ಡೋಪ್ ಪರೀಕ್ಷೆಯಲ್ಲಿ ಸಿಕ್ಕಿಬೀಳುವುದಿಲ್ಲ ಎಂದು ಚೇತನ್ ಶರ್ಮಾ ಹೇಳಿರುವುದು ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
3/ 8
ಟೀಂ ಇಂಡಿಯಾದ ಸುಮಾರು 80ರಷ್ಟು ಆಟಗಾರರು ಫಿಟ್ ಆಗಿದ್ದರೂ ಈ ರೀತಿ ಇಂಜೆಕ್ಷನ್ ಪಡೆದುಕೊಳ್ಳುತ್ತಾರೆ ಎಂದಿದ್ದಾರೆ. ಆದರೆ ಇವುಗಳು ಯಾವುದೇ ನೋವು ನಿವಾರಕವಲ್ಲ. ಇದು ಡೋಪ್ ಪರೀಕ್ಷೆಯಲ್ಲಿ ಸಹ ಸಿಕ್ಕಿಬೀಳದ ಔಷಧವಾಗಿರುತ್ತದೆ ಎಂದಿದ್ದಾರೆ.
4/ 8
ಇದರ ನಡುವೆ ಚೇತನ್ ಶರ್ಮಾ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಬಗ್ಗೆ ಮಾತನಾಡಿದ್ದು, ಭಾರತ ತಮಡದಲ್ಲಿ ಯಾರೆಲ್ಲಾ ಆಡಬೇಕು ಎನ್ನುವುದನ್ನು ನಿರ್ಧರಿಸುವುದು ನಾವು. ನಮಗೆ ಬೇಕಾದವರಿಗೆ ಅವಕಾಶ ನೀಡಲಾಗುತ್ತದೆ. ಜೊತೆಗೆ ತಂಡದ ನಾಯಕರು ಕೂಡ ತಮ್ಮ ನೆಚ್ಚಿನ ಆಟಗಾರರನ್ನು ಹೆಸರಿಸುತ್ತಾರೆ ಎಂದಿರುವುದು ಸಾಕಷ್ಟು ವಿವಾದಕ್ಕೆ ಎಡೆ ಮಾಡಿದೆ.
5/ 8
ಕೊಹ್ಲಿ ಮತ್ತು ರೋಹಿತ್ ದೊಡ್ಡ ಆಟಗಾರರಿಗೆ ಟಿ20 ಕ್ರಿಕೆಟ್ನಿಂದ ವಿಶ್ರಾಂತಿ ನೀಡಲಾಗಿದೆ. ಮುಂದಿನ ದಿನಗಳಲ್ಲಿ ರೋಹಿತ್ ಶರ್ಮಾ ಕೊಹ್ಲಿ ಟಿ20 ತಂಡದಲ್ಲಿ ಇರುವುದಿಲ್ಲ ಎಂದಿದ್ದಾರೆ. ಬದಲಾಗಿ ಹಾರ್ದಿಕ್ ಪಾಂಡ್ಯ ನಾಯಕರಾಗಿರುತ್ತಾರೆ ಎಂದು ಚೇತನ್ ಶರ್ಮಾ ಹೇಳಿದ್ದಾರೆ.
6/ 8
ಚೇತನ್ ಶರ್ಮಾ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗುತ್ತಿದ್ದು, ಇದರ ನಡುವೆ ಶಿಖರ್ ಧವನ್, ಸಂಜು ಸ್ಯಾಮ್ಸನ್ ಮತ್ತು ಕೆಎಲ್ ರಾಹುಲ್ ಅವರ ವೃತ್ತಿಜೀವನವನ್ನು ಅಪಾಯದಲ್ಲಿದೆ ಎಂದು ಹೇಳಿದ್ದಾರೆ.
7/ 8
ಇನ್ನು, ತಾನು ಆಯ್ಕೆ ಸಮಿತಿಗೆ ಬಂದ ಮೇಲೆ ಸೂರ್ಯಕುಮಾರ, ಇಶಾಣ್ ಕಿಶನ್, ಶುಭ್ಮನ್ ಗಿಲ್ ಸೇರಿದಂತೆ 20ಕ್ಕೂ ಹೆಚ್ಚಿನ ಆಟಗಾರರಿಗೆ ಅವಕಾಶ ನೀಡಿದ್ದೇನೆ ಎಂದಿದ್ದಾರೆ.
8/ 8
ಇದರ ನಡುವೆ, ಚೇತನ್ ಶರ್ಮಾ ಅವರ ಕುಟುಕು ಕಾರ್ಯಾಚರಣೆಯ ವಿಡಿಯೋ ವೈರಲ್ ಆಗುತ್ತಿದ್ದಂತೆ, ಆಯ್ಕೆ ಸಮಿತಿಯ ಮೇಲೆ ಅನುಮಾನ ಮೂಡಿದೆ. ಸಂಜು ಸೇರಿದಂತೆ ಅನೇಕರಿಗೆ ಅವಕಾಶ ಸಿಗದಿರುವುದರ ಬಗ್ಗೆ ಪ್ರಶ್ನೆಗಳು ಆರಂಭವಾಗಿದೆ.