ಸೀಮಿತ ಓವರ್ ಕ್ರಿಕೆಟ್​ನಲ್ಲಿ ಅವಕಾಶ ಸಿಗುತ್ತಿಲ್ಲ ಈ 5 ಟೆಸ್ಟ್ ಸ್ಪೆಷಲಿಸ್ಟ್ ಆಟಗಾರರಿಗೆ!

ಈಗ ಮೂರು ಮಾದರಿಯ ಕ್ರಿಕೆಟ್​ನಲ್ಲಿ ಮಿಂಚುತ್ತಿರುವವರ ಕಾಲ ಎನ್ನಬಹುದು. ಆದರೆ, ಇಲ್ಲಿರುವ 5 ಆಟಗಾರರು ಟೆಸ್ಟ್​ನಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದ್ದರೂ ಸೀಮಿತ ಓವರ್ ಕ್ರಿಕೆಟ್​ನಲ್ಲಿ ಮಾತ್ರ ಅವಕಾಶ ಮಾತ್ರ ಸಿಗುತ್ತಿಲ್ಲ. ಹಾಗಾದ್ರೆ ಏಕದಿನ, ಟಿ-20 ಕ್ರಿಕೆಟ್​ನಲ್ಲಿ ಮಿಂಚಲು ಸಾಮರ್ಥ್ಯವಿದ್ದರು ಅವಕಾಶಕ್ಕಾಗಿ ಕಾಯುತ್ತಿರುವ ಪ್ರಮುಖ 5 ಟೆಸ್ಟ್ ಸ್ಪೆಷಲಿಸ್ಟ್​ಗಳನ್ನು ನೋಡೋಣ…

First published: