ಇನ್ನು ಸೆಹ್ವಾಗ್ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚೋಪ್ರಾ, ಆತನಲ್ಲಿ ವಿಶೇಷವಾದ ದೈರ್ಯವಿತ್ತು. ಆಕ್ರಮಣಕಾರಿಯಾಗಿ ಬ್ಯಾಟಿಂಗ್ ಮಾಡುತ್ತಿದ್ದರು. ಅದರಲ್ಲೂ ಬೌನ್ಸರ್ ಸಿಕ್ಕರಂತು ಪ್ರತಿ ದಿಕ್ಕಿಗೂ ಬಾರಿಸುತ್ತಿದ್ದರು. ಸೆಹ್ವಾಗ್ ಏನೇ ಮಾಡಿದರೂ ಅದನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದರು ಎಂದಿದ್ದಾರೆ.