Glenn Maxwell: ಭಾರತೀಯ ಮೂಲದ ಗೆಳತಿ ಜೊತೆ ಸಪ್ತಪದಿ ತುಳಿಯಲು ಸಜ್ಜಾದ ಮ್ಯಾಕ್ಸ್‌ವೆಲ್

Glenn Maxwell, marriage: ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿರುವ ಆಸ್ಟ್ರೇಲಿಯಾ ಆಟಗಾರ ಗ್ಲೆನ್ ಮ್ಯಾಕ್ಸ್‌ವೆಲ್ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.. ಭಾರತೀಯ ಮೂಲದ ಯುವತಿ ಜೊತೆ ಎರಡು ವರ್ಷದ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮ್ಯಾಕ್ಸ್ವೆಲ್ ಕೊನೆಗೂ ತಮ್ಮ ಮನದರಸಿಯ ಜೊತೆ ಹಿಂದೂ ಹಾಗೂ ಆಸ್ಟ್ರೇಲಿಯನ್ ಸಂಪ್ರದಾಯದಂತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ..

First published: