Asad Rauf: ಅಂದು ಐಸಿಸಿ ಎಲೈಟ್ ಪ್ಯಾನೆಲ್ ಅಂಪೈರ್, ಇಂದು ಚಪ್ಪಲಿ, ಬಟ್ಟೆ ವ್ಯಾಪಾರ ಮಾಡುತ್ತಿದ್ದಾರೆ!

ICC Elite Panel Umpire Asad Rauf: ಪಾಕಿಸ್ತಾನದ ಟಿವಿ ವಾಹಿನಿಯೊಂದಕ್ಕೆ ಅವರು ಸಂದರ್ಶನ ನೀಡಿದ್ದಾರೆ. ಸ್ವಂತ ಹಣಕ್ಕಾಗಿ ಈ ಕೆಲಸ ಮಾಡುತ್ತಿಲ್ಲ ಎಂದ ಅವರು, ಕಾರ್ಮಿಕರಿಗೆ ಸಂಬಳ ಕೊಡಲು ಇಷ್ಟೆಲ್ಲ ಮಾಡುತ್ತಿದ್ದಾರೆ. ಅಲ್ಲದೆ ತನ್ನ ಜೀವನದಲ್ಲಿ ಸಾಕಷ್ಟು ಹಣವನ್ನು ನೋಡಿದ್ದೇನೆ ಎಂದು ಹೇಳಿದ್ದಾರೆ.

First published: