ಶ್ರೀಲಂಕಾ ವಿರುದ್ಧ ನಡೆದ ಪಂದ್ಯದಲ್ಲಿ ತೋರಿದ ಅದ್ಭುತ ಪ್ರದರ್ಶನದಿಂದಾಗಿ ರೋಹಿತ್ ಶರ್ಮಾಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು. ಇತ್ತ ಅಜಿಂಕಗ್ಯ ರಹಾನೆ ಈ ಹಿಂದೆ ನಡೆದ ಪಂದ್ಯಗಳಲ್ಲಿ ಕಳಪೆ ಪ್ರದರ್ಶನ ತೋರಿಸಿದ್ದಾರೆಂಬುವುದರಲ್ಲೂ ಯಾವುದೇ ಅನುಮಾನವಿಲ್ಲ. ಆದರೆ ಅಂತರಾಷ್ಟ್ರೀಯ ಪಂದ್ಯದಲ್ಲಿ ರಹಾನೆಯನ್ನು ಕಡೆಗಣಿಸಿರುವುದು ಕೂಡಾ ತಪ್ಪಾಗಿ ಸಾಬೀತಾಗಿದೆ.