1992ರ ವಿಶ್ವಕಪ್ನಲ್ಲಿ ಭಾರತ ತಂಡದ ಜೆರ್ಸಿ ಇದು. ಎಡದಿಂದ ಮೂರನೆಯವರು ಟೀಮ್ ಇಂಡಿಯಾ ಕ್ಯಾಪ್ಟನ್ ಆಗಿದ್ದ ಮೊಹಮ್ಮದ್ ಅಜರುದ್ದೀನ್. ಅವರ ಬಲಗಡೆ ಇರುವವರು ಪಾಕಿಸ್ತಾನದ ಈಗಿನ ಪ್ರಧಾನಿ ಇಮ್ರಾನ್ ಖಾನ್. ಈ ವಿಶ್ವಕಪ್ನಲ್ಲಿ ಪಾಕಿಸ್ತಾನ ಚಾಂಪಿಯನ್ ಆಯಿತು. Team India jersey 1992 World Cup (Twitter)