T20 ಕ್ರಿಕೆಟ್ ಪ್ರಪಂಚದಾದ್ಯಂತ ಜನಪ್ರಿಯತೆಯನ್ನು ಗಳಿಸಿದ ಕಾರಣ ICC 2007 ರಲ್ಲಿ ಮೊದಲ ಬಾರಿಗೆ ವಿಶ್ವಕಪ್ ಅನ್ನು ಆಯೋಜಿಸಿತ್ತು. ದಕ್ಷಿಣ ಆಫ್ರಿಕಾದಲ್ಲಿ ನಡೆದ ಚೊಚ್ಚಲ ಟಿ20 ವಿಶ್ವಕಪ್ನಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. ಟಿ20 ವಿಶ್ವಕಪ್ ಇದುವರೆಗೆ 6 ಬಾರಿ ನಡೆದಿದೆ. ವೆಸ್ಟ್ ಇಂಡೀಸ್ ಎರಡು ಬಾರಿ ಪ್ರಶಸ್ತಿ ಗೆದ್ದಿದೆ.