ಟೀಂ ಇಂಡಿಯಾದ ಯಶಸ್ವಿ ನಾಯಕರಲ್ಲಿ ಒಬ್ಬರಾದ ಮಹೇಂದ್ರ ಸಿಂಗ್ ಧೋನಿ ಅವರ ಕಾರು ಮತ್ತು ಬೈಕ್ಗಳ ಮೇಲಿನ ಪ್ರೀತಿ ಬಹುತೇಕ ಎಲ್ಲರಿಗೂ ತಿಳಿದಿದೆ. ಧೋನಿ ಇಂದು ಹುಟ್ಟಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, 41ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ, ಧೋನಿ ಯಾವ ದುಬಾರಿ ಮತ್ತು ಐಷಾರಾಮಿ ಕಾರುಗಳನ್ನು ಹೊಂದಿದ್ದಾರೆಂದು ತಿಳಿದುಕೊಳ್ಳೋಣ!