ಶತಕ ಸಿಡಿಸಿದರೂ ತಂಡದಿಂದ ಕೈಬಿಟ್ಟಿದ್ದೇಕೆ ಎಂದು ಧೋನಿಯನ್ನು ಪ್ರಶ್ನಿಸಬೇಕು..!

ಇರ್ಫಾನ್ ಪಠಾಣ್ ಕೊನೆಯ ಏಕದಿನ ಪಂದ್ಯದಲ್ಲಿ 5 ವಿಕೆಟ್ ಕಬಳಿಸಿದರೂ ಆ ಬಳಿಕ ನನಗೆ ತಂಡದಲ್ಲಿ ಸ್ಥಾನ ನೀಡಲಾಗಿರಲಿಲ್ಲ ಎಂದು ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ನೋವು ತೋಡಿಕೊಂಡಿದ್ದರು.

First published: