T20 World Cup- ವಿಶ್ವಕಪ್ ಗೆದ್ದವರಿಗೆ ಸಿಗೋ ಹಣ, ಸೋತ ತಂಡಗಳಿಗೆ ಸಿಗೋ ಹಣ ಎಷ್ಟು ಗೊತ್ತಾ?

Prize money for T20 World Cup teams- ಈ ಬಾರಿಯ ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿ ಯುಎಇ ಮತ್ತು ಓಮನ್ ದೇಶದಲ್ಲಿ ಅ. 17ರಿಂದ ನವೆಂಬರ್ 14ರವರೆಗೆ ನಡೆಯಲಿದೆ. ಒಟ್ಟು 16 ತಂಡಗಳು ಪಾಲ್ಗೊಂಡಿರುವ ಈ ಟೂರ್ನಿಯಲ್ಲಿ ಬಹುಮಾನದ ಮೊತ್ತವನ್ನು ಐಸಿಸಿ ಘೋಷಿಸಿದೆ.

First published: