ದಕ್ಷಿಣ ಆಪ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿರುವ ಡೇವಿಡ್ ಮಲಾನ್ ಅವರು 915 ಅಂಕ ಗಳಿಸಿ ಇದುವರೆಗೆ ಯಾರೂ ಮಾಡದ ಸಾಧನೆಗೈದಿದ್ದಾರೆ. ಇದರೊಂದಿಗೆ ಟಿ20 ರ‍್ಯಾಂಕಿಂಗ್ ಪಟ್ಟಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಈ ಹಿಂದೆ ಆಸ್ಟ್ರೇಲಿಯಾ ಆರೋನ್ ಫಿಂಚ್ 900 ಅಂಕ ಪಡೆದಿದ್ದು ಟಿ20 ಕ್ರಿಕೆಟ್ನ ಶ್ರೇಷ್ಠ ಸಾಧನೆಯಾಗಿತ್ತು.