IPL 2019: ರಿಷಭ್ ಪಂತ್-ಪೃಥ್ವಿ ಶಾ ಜೊತೆ ಡೆಲ್ಲಿ ಕ್ಯಾಪಿಟಲ್ಸ್​ ಆಟಗಾರರಿಂದ ಕಠಿಣ ಅಭ್ಯಾಸ

ಐಪಿಎಲ್ ಆರಂಭಕ್ಕೆ ಕೆಲವು ದಿನಗಳು ಬಾಕಿ ಇರುವಾಗ ಎಲ್ಲ ತಂಡದ ಆಟಗಾರರು ಕಠಿಣ ಅಭ್ಯಾಸದಲ್ಲಿ ಬ್ಯುಸಿಯಾಗಿದ್ದಾರೆ. ಈಬಾರಿ ಹೆಸರು ಬಲದಲಾಯಿಸಿಕೊಂಡು ಬಲಿಷ್ಠ ತಂಡದೊಂದಿಗೆ ಕಣಕ್ಕಿಳಿಯಲು ಸಿದ್ಧವಾಗಿರುವ ಡೆಲ್ಲಿ ಕ್ಯಾಪಿಟಲ್ಸ್​ ತಂಡದ ಆಟಗಾರರು ಕೂಡ ಮೈದಾನದಲ್ಲಿ ಬೆವರು ಹರಿಸುತ್ತಿದ್ದಾರೆ. ರಿಕಿ ಪಾಂಟಿಂಗ್ ಹಾಗೂ ಸೌರವ್ ಗಂಗೂಲಿ ಮುಂದಾಳತ್ವದಲ್ಲಿ ಡೆಲ್ಲಿ ಮುನ್ನಡೆಯುತ್ತಿದ್ದು, ಕಪ್ ಗೆಲ್ಲುವ ವಿಶ್ವಾಸದಲ್ಲಿದೆ.

  • News18
  • |
First published: